ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ವಾಹನ ಸವಾರರಿಗೆ ಗುಡ್‌ನ್ಯೂಸ್‌; ಟ್ರಾಫಿಕ್‌ ಫೈನ್‌ ಬಾಕಿ ಪಾವತಿಗೆ ಮತ್ತೆ ಶೇ.50 ರಷ್ಟು ರಿಯಾಯಿತಿ ಘೋಷಣೆ!

On: August 21, 2025 8:38 PM
Follow Us:

ಸಂಚಾರ ನಿಯಮ ಉಲ್ಲಂಘನೆಗಾಗಿ ವಾಹನ ಸವಾರರಿಗೆ ವಿಧಿಸಲಾಗಿದ್ದ ಶೇ.50 ದಂಡವನ್ನು ಕಟ್ಟಲು ಸಾರಿಗೆ ಇಲಾಖೆಯಿಂದ ಅಧಿಕೃತ ಆದೇಶ ಹೊರಬಿದ್ದಿದೆ.

ಟ್ರಾಫಿಕ್ ನಿಯಮ ಉಲಂಘಿಸಿದವರಿಗೆ ಈಗ ದಂಡ ಪಾವತಿಗೆ ಒಳ್ಳೆಯ ಟೈಮ್ ಬಂದಿದೆ. ಟ್ರಾಫಿಕ್ ದಂಡ ಪಾವತಿಯಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಲು ಸಾರಿಗೆ ಇಲಾಖೆ ನಿರ್ಧರಿಸಿದೆ. ಆಗಸ್ಟ್ 23 ರಿಂದ ಸೆಪ್ಟೆಂಬರ್ 12ರವರೆಗೆ ಶೇ.50 ರ ರಿಯಾಯಿತಿ ಸಿಗಲಿದೆ.

ಟ್ರಾಫಿಕ್ ಫೈನ್​ ಎಲ್ಲೆಲ್ಲಿ ಪಾವತಿಸಬಹುದು?

ಕರ್ನಾಟಕ ವನ್​​ ವೆಬ್​ಸೈಟ್​​ನಲ್ಲಿ ವಿವರಗಳನ್ನು ಪಡೆದು ದಂಡ ಪಾವತಿಸಬಹುದಾಗಿದೆ. ಪೇಟಿಎಂ ಆ್ಯಪ್​ ಮೂಲಕವೂ ನಿಯಮ ಉಲ್ಲಂಘನೆಯ ವಿವರಗಳನ್ನು ಪಡೆದು ಪಾವತಿಸಬಹುದಾಗಿದೆ. ಹತ್ತಿರ ಸಂಚಾರ ಪೊಲೀಸ್​ ಠಾಣೆಗಳಲ್ಲಿ ನಿಮ್ಮ ವಾಹನದ ನೊಂದಣಿ ಸಂಖ್ಯೆಯ ವಿವರಗಳನ್ನು ಒದಗಿಸಿ ದಂಡ ಪಾವತಿಸಿ ರಶೀದಿಯನ್ನು ಪಡೆದುಕೊಳ್ಳಬಹುದಾಗಿದೆ.

K.M.Sathish Gowda

Join WhatsApp

Join Now

Facebook

Join Now

Read more

‘ಕೊಟ್ಟ ಮಾತು ಉಳಿಯುತ್ತದೆಯೇ?’ – ಕಾಂಗ್ರೆಸ್ ಒಳಕಿಚ್ಚಿಗೆ ಸುರೇಶ್ ಮಾರ್ಮಿಕ ನುಡಿ, ಡಿಕೆಶಿ ದೆಹಲಿ ಪಯಣ ರಾಜಕೀಯ ಚರ್ಚೆ ತೀವ್ರ

“ಮೊದಲು ನಿಮ್ಮ ಹೈಕಮಾಂಡ್‌ ಹುಡುಕಿ, ಬಳಿಕ ಮೋದಿ ಬಗ್ಗೆ ಮಾತನಾಡಿ”: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ತೀವ್ರ ವಾಗ್ದಾಳಿ

ಪ್ಲಾಸ್ಟಿಕ್ ಮುಕ್ತ ಶಿವರಾತ್ರಿ ಉತ್ಸವಕ್ಕೆ ಹರಕೆರೆ ಹರಕೇಶ್ವರ ದೇವಸ್ಥಾನದಲ್ಲಿ ಸಂಕಲ್ಪ

ಜನಸೇವೆಗೆ ಬದ್ಧ ನಾಯಕತ್ವ: ಹಾರನಹಳ್ಳಿಯಲ್ಲಿ ಡಿ.ಎಸ್. ಅರುಣ್ ಅವರಿಂದ ಪಂಚಾಯಿತಿ ಕಟ್ಟಡ ಉದ್ಘಾಟನೆ ಹಾಗೂ ಹಕ್ಕುಪತ್ರ ವಿತರಣೆ

‘ಎಲ್ಲರೂ ಬಾಯಿ ಮುಚ್ಚಿಕೊಂಡಿರಬೇಕು’: ಕಾಂಗ್ರೆಸ್ ನಾಯಕರಿಗೆ ಡಿಕೆಶಿ ಖಡಕ್ ಸಂದೇಶ

ಜನಸಂಖ್ಯೆಗೆ ಅನುಗುಣವಾಗಿ ಎಸ್‌ಸಿ–ಎಸ್‌ಟಿ ಮೀಸಲಾತಿ ಹೆಚ್ಚಳಕ್ಕೆ ಕೇಂದ್ರದ ಮೇಲೆ ಒತ್ತಡ: ಮುಖ್ಯಮಂತ್ರಿ ಸಿದ್ದರಾಮಯ್ಯ

Leave a Comment