ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ದೇವೇಗೌಡರ ಪತ್ನಿ ಚನ್ನಮ್ಮ ಅಗಲಿಕೆಗೆ ಶ್ರೀ ರಂಭಾಪುರಿ ಜಗದ್ಗುರುಗಳ ಸಂತಾಪ

On: July 19, 2026 9:01 AM
Follow Us:

​ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಧರ್ಮ ಪತ್ನಿ ಚೆನ್ನಮ್ಮ ಅವರ ಅಗಲಿಕೆಗೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರುಗಳು ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ.

​ದೇವೇಗೌಡರ ಬಾಳಿನಲ್ಲಿ ಚನ್ನಮ್ಮ ಅತ್ಯಂತ ಮಹತ್ವದ ಪಾತ್ರ ವಹಿಸಿದ್ದನ್ನು ಮರೆಯುವಂತಿಲ್ಲ. ದಯಾಘನನಾದ ಪರಮಾತ್ಮನು ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ. ದೇವೇಗೌಡರನ್ನು ಮೊದಲಗೊಂಡು ಕುಟುಂಬದ ಎಲ್ಲರಿಗೂ ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿ ನೀಡಲೆಂದು ಶ್ರೀ ರಂಭಾಪುರಿ ಜಗದ್ಗುರುಗಳು ತಮ್ಮ ಸಂತಾಪ ಸೂಚಕ ಸಂದೇಶದಲ್ಲಿ ತಿಳಿಸಿದ್ದಾರೆ.

K.M.Sathish Gowda

Join WhatsApp

Join Now

Facebook

Join Now

Read more

ಪ್ರಜಾಪ್ರಭುತ್ವದ ಶ್ರೇಷ್ಠತೆಗೆ ಸವಾಲೆಸೆದ ಶ್ರೀ ತರಳಬಾಳು ಜಗದ್ಗುರುಗಳು: ನಾಲ್ವಡಿಯವರ ‘ಜನಹಿತ’ದ ಮಾದರಿ ಇಂದೇಕೆ ಸಾಧ್ಯವಾಗುತ್ತಿಲ್ಲ!?ದಾವಣಗೆರೆಯಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪುತ್ಥಳಿ ಅನಾವರಣ: ವ್ಯವಸ್ಥೆಯ ಆತ್ಮಾವಲೋಕನಕ್ಕೆ ತರಳಬಾಳು ಶ್ರೀಗಳ ಕರೆ

ಮೂರು ಸಾವಿರ ಕಂಠಗಳು… ಒಂದೇ ನಾದ… ಬಸವಣ್ಣನವರ ವಚನಗಳಿಗೆ ದಾವಣಗೆರೆ ಸಾಕ್ಷಿ!: ‘ವಚನ ನಾದಲೋಕ’ದಲ್ಲಿ ಎಲ್ಲರೂ ಭಾಗವಹಿಸಿ ಎಂದು ಡಾ. ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ಮನವಿ

‘ಗಲಾಟೆ ಗಣಪತಿ’ಗೆ ತೆರೆ: ಭಯದಿಂದ ಭಕ್ತಿಯ ಸಂಭ್ರಮದತ್ತ ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ: ಎಸ್‌ಪಿ ನಿಖಿಲ್ ಬಿ. ಅವರ ಕಾರ್ಯತಂತ್ರದಲ್ಲಿ ತಂತ್ರಜ್ಞಾನಾಧಾರಿತ ಕಣ್ಗಾವಲು: ಶಾಂತಿಯುತ ಮೆರವಣಿಗೆಗೆ ಸಾರ್ವಜನಿಕರ ಮೆಚ್ಚುಗೆ

​ಶ್ರೀ ಜಗದ್ಗುರು ರೇಣುಕಾಚಾರ್ಯರು-ಶರಣರನ್ನು ಬೇರ್ಪಡಿಸುವ ಕುತಂತ್ರ ನಿಲ್ಲಲಿ!: ಒಳಗಿನ ಶತ್ರುಗಳಿಂದಲೇ ಧರ್ಮಕ್ಕೆ ಕಂಟಕ, ಸ್ವಾರ್ಥಿಗಳ ಕಪಟ ನಾಟಕ ಇನ್ಮುಂದೆ ನಡೆಯಲ್ಲ!: ಧರ್ಮದ್ರೋಹಿಗಳಿಗೆ ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳ ಖಡಕ್ ಎಚ್ಚರಿಕೆ!

ರೈತರೆ, ಸಾಲಕ್ಕೆ ಹೆದರಬೇಡಿ! ಆತ್ಮಹತ್ಯೆ ಮಾಡಿಕೊಳ್ಳಬೇಡಿ; ಎದೆತಟ್ಟಿ ‘ನಾನು ರೈತ’ ಎಂದು ಹೇಳಿ ಹೋರಾಡಿ: ಬರ ಪರಿಹಾರದ ಹೆಸರಿನಲ್ಲಿ ರೈತರನ್ನು ಕಾಯಿಸುವುದೇಕೆ? ಶಾಶ್ವತ ನೀರಾವರಿ ಕಲ್ಪಿಸಿ, ಸಾಲಮನ್ನಾ ಮಾಡಿ: ಸಿಎಂಗೆ ಎಚ್.ಆರ್. ಬಸವರಾಜಪ್ಪ ಒತ್ತಾಯ

​ಧರ್ಮ ಮತ್ತು ಕಾಯಕದ ಹಾದಿಯಲ್ಲಿ ‘ಶಿವನ ಕುಮಾರ’: ವೀರಶೈವ-ಲಿಂಗಾಯತ ವೇದಿಕೆಯಲ್ಲಿ ಸಿಎಂ ಡಿ.ಕೆ.ಶಿ ಭಾವನಾತ್ಮಕ ಧರ್ಮಸಂದೇಶ!: ‘ಜಾಗ ನನ್ನದು, ಕಟ್ಟಡ ನಿಮ್ಮದು’ – ಮಠಗಳಿಗೆ 2 ಎಕರೆ ಜಾಗ ನೀಡುವ ಭರವಸೆ

Leave a Comment