ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರಶೇಖರ್ ಸಿದ್ಧಿ ಆತ್ಮಹತ್ಯೆ!

On: August 1, 2025 10:28 PM
Follow Us:

ಕನ್ನಡ ಕಿರುತೆರೆಯ ಮತ್ತೊಬ್ಬ ಕಲಾವಿದ ಇದೀಗ ಸಾವಿಗೆ ಶರಣಾಗಿದ್ದಾನೆ. ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಿದ್ದ ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದ ಮೂಲಕ ರಾಜ್ಯದ ಜನತೆಯನ್ನು ನಗಿಸಿದ್ದ ಉತ್ತರ ಕನ್ನಡ ಜಿಲ್ಲೆಯ ಕಾಡಿನ ಹೈದ ಚಂದ್ರಶೇಖರ ಸಿದ್ಧಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿನ್ನೆ ಮಗನಿಗೆ ನಾನಿನ್ನು ಬರುವುದಿಲ್ಲ ಮಗನೇ ಎಂದು ಹೇಳಿದವನು ಕಾಡಿನಲ್ಲಿ ಸಾವಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.

K.M.Sathish Gowda

Join WhatsApp

Join Now

Facebook

Join Now

Read more

ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಪತಿಯ ಹತ್ಯೆ: ಪತ್ನಿ ಹಾಗೂ ಪ್ರಿಯಕರನಿಗೆ ಗಲ್ಲು ಶಿಕ್ಷೆ – ಭದ್ರಾವತಿ ಪೊಲೀಸರ ಚಾಣಾಕ್ಷ ತನಿಖೆಗೆ ದೊರೆತ ಐತಿಹಾಸಿಕ ಜಯ,.!

ಶಿವಮೊಗ್ಗ ಗ್ರಾಮಾಂತರ ಪೊಲೀಸರ ಮಿಂಚಿನ ಕಾರ್ಯಾಚರಣೆ: 24 ಗಂಟೆಯೊಳಗೆ ಸರಗಳ್ಳರ ಬಂಧನ

“ನೈಟಿ ಧರಿಸಿದ್ದಕ್ಕೆ ಕೋಪ: ಹೆಂಡತಿಯನ್ನು ಜೀವಂತ ಸುಟ್ಟ ಪತಿ”

ನಟ ದುನಿಯಾ ವಿಜಯ್ ಸೇರಿದಂತೆ ಹಲವು ಮಂದಿ ಶೇರ್ ಮಾಡಿದ ಝಾಂಬಿ ಡ್ರಗ್ ಸುಳ್ಳು ವಿಡಿಯೋ ಪ್ರಕರಣ: ವೈರಲ್ ಮಾಡಿದವರ ವಿರುದ್ಧ ಕ್ರಮಕ್ಕೆ ಪೊಲೀಸ್ ಆಯುಕ್ತರ ಎಚ್ಚರಿಕೆ

“ಭದ್ರಾವತಿಯಲ್ಲಿ ಸಾಲದ ಕಿರುಕುಳಕ್ಕೆ ಜೀವ ಬಲಿ,.! 5 ವರ್ಷಗಳ ಬಳಿಕ ಆರೋಪಿತರಿಗೆ 10 ವರ್ಷ ಜೈಲು”

ಹನುಮಂತಪುರದಲ್ಲಿ ಬೆಚ್ಚಿಬೀಳಿಸಿದ ಘಟನೆ: ಅಡಕೆ ತೋಟದಲ್ಲಿ ಉರಿದುಹೋದ ಜೀವ – ಶಿವಮೊಗ್ಗ ಉಪನ್ಯಾಸಕರ ರಹಸ್ಯ ಸಾವು, ಕೊಲೆ ಶಂಕೆ‌,.!

Leave a Comment