ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಧರ್ಮಸ್ಥಳ ಕೇಸ್; “ಪ್ರಕರಣದ ದೂರುದಾರನ ಮಾನಸಿಕ ಸ್ಥಿತಿ ಪರೀಕ್ಷಿಸಬೇಕು”: ಬಿ.ಸಿ.ಪಾಟೀಲ್ ಮಾಜಿ ಸಚಿವ ಒತ್ತಾಯಿಸಿದ್ದಾರೆ.

On: August 5, 2025 4:57 PM
Follow Us:

ಹಾವೇರಿ: ದೂರುದಾರ ಮಾನಸಿಕವಾಗಿ ಅಸ್ವಸ್ಥನೋ ಅಥವಾ ಸ್ವಸ್ಥನೋ ಎನ್ನುವುದನ್ನು ಮಾನಸಿಕ ತಜ್ಞರು ಮೊದಲು ಪರೀಕ್ಷಿಸಬೇಕು ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ್  

ಹಾವೇರಿ  ಜಿಲ್ಲೆ ಹಿರೇಕೆರೂರಿನಲ್ಲಿ ಮಾತನಾಡಿದ ಅವರು, ಅನಾಮಿಕ ದೂರುದಾರ ಮೊದಲು ಮಾನಸಿಕವಾಗಿ ಸ್ವಸ್ತನಾಗಿದ್ದಾನೋ ಅಥವಾ ಅಸ್ವಸ್ಥನಾಗಿದ್ದಾನೋ ಎನ್ನುವುದನ್ನು ಮಾನಸಿಕ ತಜ್ಞರಿಂದ ಮೊದಲು ಪರೀಕ್ಷಿಸಬೇಕು. ನಂತರ ಕ್ರಮ ಜರುಗಿಸುವುದು ಒಳ್ಳೆಯದು ಎನ್ನುವುದು ನನ್ನ ಅಭಿಪ್ರಾಯ ಎಂದಿದ್ದಾರೆ. 

ನಾನು ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡಿದ್ದೇನೆ. ದೂರುದಾರ ಮೊದಲು ಮಾನಸಿಕವಾಗಿ ಆರೋಗ್ಯವಾಗಿದ್ದಾನಾ ಅನ್ನೋದನ್ನ ದೃಢಪಡಿಸಿಕೊಂಡ ನಂತರ ಎಸ್‌ಐಟಿ ತಂಡ ತನಿಖೆ ಮಾಡುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿದ್ದಾರೆ.

K.M.Sathish Gowda

Join WhatsApp

Join Now

Facebook

Join Now

Leave a Comment