ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ನಿಜವಾದ ಭಾರತೀಯರು ಯಾರು ಎಂದು ಸುಪ್ರೀಂ ಕೋರ್ಟ್ ನ್ಯಾಯಾಧೀಶರು ನಿರ್ಧರಿಸಲು ಸಾಧ್ಯವಿಲ್ಲ : ಪ್ರಿಯಾಂಕಾ ಗಾಂಧಿ

On: August 5, 2025 6:21 PM
Follow Us:

ನವದೆಹಲಿ,: ನಿಜವಾದ ಭಾರತೀಯ ಯಾರೆಂದು ನಿರ್ಧರಿಸುವುದು ಸುಪ್ರೀಂಕೋರ್ಟ್ ನ್ಯಾಯಾಧೀಶರ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೇಳುವ ಮೂಲಕ ಸಹೋದರ ರಾಹುಲ್ ಗಾಂಧಿಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಬೆಂಬಲ ವ್ಯಕ್ತಪಡಿಸಿದ್ದಾರೆ.

ಚೀನಾ 2000 ಚದರ ಕಿಲೋಮೀಟರ್ ಭಾರತೀಯ ಭೂಮಿಯನ್ನು ವಶಪಡಿಸಿಕೊಂಡಿದೆ ಎಂದು ನಿಮಗೆ ಹೇಗೆ ಗೊತ್ತು? ನೀವು ನಿಜವಾದ ಭಾರತೀಯರಾಗಿದ್ದರೆ, ನೀವು ಹಾಗೆ ಹೇಳುತ್ತಿರಲಿಲ್ಲ ಎಂದು ನ್ಯಾಯಮೂರ್ತಿಗಳು ಪ್ರಶ್ನಿಸಿದ್ದರು. ಈಗ ಪ್ರಿಯಾಂಕಾ ಗಾಂಧಿ ನ್ಯಾಯಾಲಯದ ಈ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ.

ರಾಹುಲ್ ಗಾಂಧಿ ಅವರ ಹೃದಯದಲ್ಲಿ ಸೈನ್ಯದ ಬಗ್ಗೆ ಗೌರವ ಮತ್ತು ಮೆಚ್ಚುಗೆ ಇದೆ. ನನ್ನ ಸಹೋದರ ಎಂದಿಗೂ ಸೈನ್ಯದ ವಿರುದ್ಧ ಮಾತನಾಡುವುದಿಲ್ಲ, ಅವರಿಗೆ ಅವರ ಬಗ್ಗೆ ಹೆಚ್ಚಿನ ಗೌರವವಿದೆ. ಇದನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಸಮಜಾಯಿಶಿ ನೀಡಿದ್ದಾರೆ.

K.M.Sathish Gowda

Join WhatsApp

Join Now

Facebook

Join Now

Leave a Comment