ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

🎉 ಡಿಟೆಕ್ಟಿವ್ ನ್ಯೂಸ್24 – 1,00,000+ ವೀಕ್ಷಕರು..! 🎉

On: February 6, 2026 9:30 PM
Follow Us:

ಪ್ರಪಂಚದಾದ್ಯಂತ 1,00,000ಕ್ಕೂ ಹೆಚ್ಚು ವೀಕ್ಷಕರು ನಮ್ಮ ಡಿಟೆಕ್ಟಿವ್ ನ್ಯೂಸ್ 24 ಡಿಜಿಟಲ್ ಸುದ್ದಿ ಮಾಧ್ಯಮವನ್ನು ವೀಕ್ಷಿಸಿರುವುದು ನಮಗೆ ಅಪಾರ ಸಂತೋಷ ಹಾಗೂ ಹೆಮ್ಮೆ ತಂದಿದೆ.

ನಮ್ಮ ಮೇಲೆ ವಿಶ್ವಾಸವಿಟ್ಟು, ನಿರಂತರವಾಗಿ ಬೆಂಬಲ ನೀಡುತ್ತಿರುವ ಪ್ರತಿಯೊಬ್ಬ ವೀಕ್ಷಕರಿಗೂ ಹೃದಯಪೂರ್ವಕ ಧನ್ಯವಾದಗಳು💐🙏

ನಿಮ್ಮ ಪ್ರೋತ್ಸಾಹವೇ ನಮ್ಮ ಶಕ್ತಿ, ನಿಮ್ಮ ನಂಬಿಕೆಯೇ ನಮ್ಮ ಪ್ರೇರಣೆ.

ಮುಂದಿನ ದಿನಗಳಲ್ಲೂ ನಿಖರ, ನಿಷ್ಠಾವಂತ ಮತ್ತು ಜನಪರ ಸುದ್ದಿಯನ್ನು ನಿಮ್ಮ ಮುಂದೆ ತಲುಪಿಸುವ ಸಂಕಲ್ಪದೊಂದಿಗೆ, ನಿಮ್ಮಗಳ ಜೊತೆಗೆ ಸದಾ ನಿಂತಿರುತ್ತೇವೆ. ನೀವು ಇಟ್ಟಿರುವ ಈ ವಿಶ್ವಾಸವನ್ನು ಎಂದಿಗೂ ಕಳೆದುಕೊಳ್ಳದೆ, ಇನ್ನಷ್ಟು ಜವಾಬ್ದಾರಿಯಿಂದ ಸೇವೆ ಸಲ್ಲಿಸುವುದಾಗಿ ಭರವಸೆ ನೀಡುತ್ತೇವೆ.

ನಿಮ್ಮವ,

✍️ ಕೆ.ಎಂ.ಸತೀಶ್ ಗೌಡ
ಮುಖ್ಯ ಸಂಪಾದಕರು
ಡಿಟೆಕ್ಟಿವ್ ನ್ಯೂಸ್24
ಶಿವಮೊಗ್ಗ.

K.M.Sathish Gowda

Join WhatsApp

Join Now

Facebook

Join Now

Read more

‘ಅಭಿಮಾನೋತ್ಸವ’ ಯಶಸ್ವಿ, ಮುಂದಿನ ದಿನಗಳಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಇಂದಿನಿಂದಲೇ ಶ್ರಮಿಸಿ: ಬಿ.ವೈ.ರಾಘವೇಂದ್ರ ಕರೆ

ನೀಟ್ ವಿಚಾರದಲ್ಲಿ ಕೇಂದ್ರದ ವಿರುದ್ಧ ಅಪಪ್ರಚಾರ, ಹಿಜಾಬ್ ಮೂಲಕ ಮತಬ್ಯಾಂಕ್ ರಾಜಕಾರಣ: ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್ ಎನ್.ಕೆ ಆರೋಪ

​ಶಿವಮೊಗ್ಗದಲ್ಲಿ ಹರಿದುಬರಲಿದೆ ಭಕ್ತಿಯ ಮಹಾಪೂರ: 34 ವರ್ಷಗಳ ಬಳಿಕ ಜಗದ್ಗುರುಗಳ ಭವ್ಯ ಅಡ್ಡಪಲ್ಲಕ್ಕಿ ಉತ್ಸವ, ಬಿಎಸ್‌ವೈಗೆ ಅಭಿನಂದನೆ ಹಾಗೂ ಬಸವೇಶ್ವರ ಸೊಸೈಟಿಯ ಶತಮಾನೋತ್ಸವದ ತ್ರಿವೇಣಿ ಸಂಗಮ!

​ರೇಣುಕಾಸ್ವಾಮಿ ಹತ್ಯೆ ಕೇಸ್: ದರ್ಶನ್‌ಗೆ ಸುಪ್ರೀಂ ‘ಶಾಕ್’; ಇನ್ನೂ ಒಂದು ವರ್ಷ ಜೈಲೇ ಫಿಕ್ಸ್!

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ (SIR) ಚುನಾವಣಾ ಆಯೋಗದ ‘ಮಹಾ ಮಾಸ್ಟರ್ ಪ್ಲಾನ್’: ಜೂನ್ 30ರಿಂದ ಮನೆ-ಮನೆಗೆ ಅಧಿಕಾರಿಗಳ ಭೇಟಿ ಆರಂಭ

ನೀಟ್ ಅಕ್ರಮದಲ್ಲಿ ಮೋದಿ ಸರ್ಕಾರ ಸಂಪೂರ್ಣ ವಿಫಲ: ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟ ಖಂಡನೀಯ – ಮುಖ್ಯಮಂತ್ರಿ ಸಿದ್ದರಾಮಯ್ಯ

Leave a Comment